Google News-KN | Google News-EN | Telegram |
ಮಸೀದಿಯಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಆಹಾರ ಸೇವಿಸಿದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದೆ.
ರಂಜಾನ್ ಪ್ರಯುಕ್ತ ಶುಕ್ರವಾರ ಪೂರ್ವ ಪಶ್ಚಿಮ ಬಂಗಾಳದ 24 ಪ್ಯಾರಗಾನ್ಸ್ ನ ಪಕ್ರಿಯಾಲಾ ಗ್ರಾಮದ ಕುಲ್ಟಾಲೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಂಜಾನ್ ಪ್ರಯುಕ್ತ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭೋಜನ ಸೇವಿಸಿ ಅಸ್ವಸ್ಥಗೊಂಡ ನೂರಕ್ಕೂ ಹೆಚ್ಚು ಮಂದಿಯನ್ನು ಕೋಲ್ಕತಾದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.