Google News-KN | Google News-EN | Telegram |
ಸದಾ ಸುದ್ದಿಯಲ್ಲಿರುವ ಕನ್ನಡತಿ ರಶ್ಮಿಕಾ ಮಂದಣ್ಣ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ 2023ರ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ನಡೆಯುವ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಕನ್ನಡದ ಕಿರಿಕ್ ಪಾರ್ಟಿ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ರಶ್ಮಿಕಾ ಮಂದಣ್ಣ ಈಗ ಚತುರ್ಭಾಷ ತಾರೆಯಾಗಿದ್ದು, ತೆಲುಗು, ತಮಿಳು ಹಾಗೂ ಹಿಂದಿಯಲ್ಲೂ ಹಲವಾರು ಚಿತ್ರಗಳಲ್ಲಿ ನಟಿಸುತ್ತಿದ್ದು, ಭಾರೀ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ.
ಮಾರ್ಚ್ 31 ಅಂದರೆ ಗುರುವಾರ ರಾತ್ರಿ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ 2023 ಉದ್ಘಾಟನೆಯಾಲಿದೆ.
ಐಪಿಎಲ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಶ್ಮಿಕಾ ಮಂದಣ್ಣ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ಪೋಸ್ಟ್ ಮಾಡಿದೆ
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.