ಬಾಲಿವುಡ್ ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ನಿಧನ | Azad Times

3 months ago 5
Google News-KN Google News-EN Telegram Facebook

Azad Times News Desk.

ಬಾಲಿವುಡ್ ಹಿರಿಯ ನಟ ಹಾಗೂ ನಿರ್ದೇಶಕ ಸತೀಶ್ ಕೌಶಿಕ್ ನಿಧನರಾಗಿದ್ದು, ಅವರಿಗೆ 66 ವರ್ಷ ವಯಸ್ಸಾಗಿತ್ತು.

ಗುರುವಾರ ಮುಂಜಾನೆ ಸತೀಶ್ ಕೌಸಿಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹಿರಿಯ ನಟ ಅನುಪಮ್ ಖೇರ್ ಬಹಿರಂಗಪಡಿಸಿದ್ದಾರೆ.

ದೆಹಲಿಯಲ್ಲಿ ತಂಗಿದ್ದ ಸತೀಶ್ ಕೌಶಿಕ್ ಅಸ್ವಸ್ಥರಾಗಿದ್ದು, ಕಾರಿನ ಚಾಲಕನಿಗೆ ಆಸ್ಪತ್ರೆಗೆ ಹೋಗಲು ತಿಳಿಸಲು ಸೂಚಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ರಾತ್ರಿ 1 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅನುಪಮ್ ಖೇರ್ ತಿಳಿಸಿದ್ದಾರೆ.

ನಿನ್ನೆಯಷ್ಟೇ ಸತೀಶ್ ಕೌಶಿಕ್ ಬಾಲಿವುಡ್ ಸ್ಟಾರ್ ಗಳ ಜೊತೆ ಹೋಲಿ ಆಚರಿಸಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹೋಲಿ ಆಚರಿಸಿದ ಫೋಟೊ ಹಂಚಿಕೊಂಡಿದ್ದರು.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page