Google News-KN | Google News-EN | Telegram |
ನಾಯಕಿ ಹರ್ಮನ್ ಪ್ರೀತ್ ಕೌರ್ ಸಿಡಿಸಿದ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ 55 ರನ್ ಗಳ ಭಾರೀ ಅಂತರದಿಂದ ಗುಜರಾತ್ ಜೈಂಟ್ಸ್ ವುಮನೆ ತಂಡವನ್ನು ಸೋಲಿಸಿದೆ.
ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ ಟಿ-20 ಟೂರ್ನಿಯಲ್ಲಿ ಸೋಲರಿಯದ ತಂಡವಾಗಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ಮುಂಬೈನ ಬ್ರೇಬೊರ್ನ್ ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಗುಜರಾತ್ ಜೈಂಟ್ಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಗೆ 107 ರನ್ ಗಳಿಸಲಷ್ಟೇ ಶಕ್ತವಾಯಿತು.
- Advertisement -
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.