Google News-KN | Google News-EN | Telegram |
ಯುವ ಕ್ರಿಕೆಟರ್ ಶುಭ್‍ಮನ್ ಗಿಲ್ ಇತ್ತೀಚೆಗೆ ಮಾಧ್ಯಮದವರ ಮುಂದೆ ತಮಗೆ ನಟಿ ರಶ್ಮಿಕಾ ಮಂದಣ್ಣ ಎಂದರೆ ಇಷ್ಟ ಎಂದು ಹೇಳಿದ್ದರು. ಅದು ದೊಡ್ಡ ಸುದ್ದಿಯಾಗಿತ್ತು.
ಈ ಬಗ್ಗೆ ಸ್ವತಃ ಸ್ಟಾರ್ ಕ್ರಿಕೆಟರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಯುವ ಕ್ರಿಕೆಟಿಗ ಶುಭ್‍ಮನ್ ಗಿಲ್ ಕೋಪಗೊಂಡಿದ್ದಾರೆ. ಹಲವು ದಿನಗಳಿಂದ ರಶ್ಮಿಕಾ ಮತ್ತು ಗಿಲ್ ವಿಚಾರ ಬಹಳ ಸುದ್ದಿಯಾಗಿತ್ತು.
ಆಕೆ ನನ್ನ ಕ್ರಶ್ ಎಂದು ಗಿಲ್ ಹೇಳಿದ್ದಾರೆ ಎನ್ನುವುದು ಭಾರಿ ವೈರಲ್ ಆಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಆ ಪೋಸ್ಟ್ ಹರಿದಾಡಿತ್ತು. ಅದನ್ನು ಕಂಡ ಗಿಲ್ ಮತ್ತೊಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ನಾನು ಯಾವಾಗ ಈ ರೀತಿ ಹೇಳಿದ್ದೇನೆ ನನಗೆ ಗೊತ್ತಿಲ್ಲ. ಎಲ್ಲಿಯೂ ನಾನು ಇದರ ಬಗ್ಗೆ ಮಾತಾಡಿಲ್ಲ’ ಅಂತ ಯೋಚನೆ ಮಾಡ್ತಿರುವ ಎಮೋಜಿ ಹಾಕಿ ಕಾಮೆಂಟ್ ಮಾಡಿದ್ದಾರೆ. ರಶ್ಮಿಕಾ ನನ್ನ ಕ್ರಶ್ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಕ್ರಶ್ ಅವಳಲ್ಲ. ಇದೊಂದು ಕಪೋಲಕಲ್ಪಿತ ಎಂದು ಹೇಳಿಕೊಂಡಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.