ಪ್ರಧಾನಿ ಮೋದಿ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಕಬಡ್ಡಿ ಆಟಗಾರರ ಮೇಲೆ ರಾಡ್ ನಿಂದ ಹಲ್ಲೆ! | Azad Times

4 months ago 16
Google News-KN Google News-EN Telegram Facebook

Azad Times News Desk.

ಪ್ರಧಾನಿ ನರೇಂದ್ರ ಮೋದಿ ವರ್ಚೂವಲ್ ಮೂಲಕ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಕಬಡ್ಡಿ ಆಟಗಾರರ ಮೇಲೆ ದುಷ್ಕರ್ಮಿಗಳು ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ ಘಟನೆ ಉತ್ತರ ಪ್ರದೇಶ ಬಸ್ತಿಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬಡ್ತಿ ಜಿಲ್ಲೆಯಲ್ಲಿ ರಾಜ್ಯ ಸರಕಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಬಡ್ಡಿ ಆಟಗಾರರ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪು ರಾಡ್ ನಿಂದ ಹಲ್ಲೆ ಮಾಡಿದ್ದು, ಗಾಯಗೊಂಡ ಕಬಡ್ಡಿ ಆಟಗಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ಆಟಗಾರರ ಸ್ಥಿತಿ ಗಂಭೀರವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page