ಕಾರಿಗೆ ಡಿಕ್ಕಿ ಹೊಡೆದು ಪಾದಚಾರಿಗಳ ಮೇಲೆ ಉರುಳಿದ ಟ್ರಕ್: ಕನಿಷ್ಠ 6 ಮಂದಿ ಸಾವು! | Azad Times

4 months ago 145
Google News-KN Google News-EN Telegram Facebook

Azad Times News Desk.

ಕಾರಿಗೆ ಡಿಕ್ಕಿ ಹೊಡೆದ ಟ್ರಕ್ ಪಾದಚಾರಿಗಳ ಮೇಲೆ ಉರುಳಿದ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಅತ್ಯಂತ ವೇಗವಾಗಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಉರುಳಿ ಬಿದ್ದಿದೆ. ಕಾರಿನಲ್ಲಿ 5 ಮಂದಿ ಸಿಲುಕಿದ್ದು, ಅವರ ರಕ್ಷಣೆಗೆ ಪ್ರಯತ್ನಗಳು ನಡೆದಿವೆ.

ಲಕ್ನೋ-ಕಾನ್ಪುರ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಭದ್ರತಾ ಸಿಬ್ಬಂದಿಗಳು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page