ಏಕದಿನ ವಿಶ್ವಕಪ್ ದಿನಾಂಕ ನಿಗದಿ: ಅಕ್ಟೋಬರ್ 5 ಆರಂಭ, ನ.19 ಫೈನಲ್! | Azad Times

2 months ago 3
Google News-KN Google News-EN Telegram Facebook

Azad Times News Desk.

ಭಾರತದ ಆತಿಥ್ಯದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯಲ್ಲಿ ಐಸಿಸಿ ಪ್ರಕಟಿಸಿದ್ದು, ಅಕ್ಟೋಬರ್ 5ರಂದು ಆರಂಭಗೊಳ್ಳಲಿದ್ದು, ನವೆಂಬರ್ 19ರಂದು ಫೈನಲ್ ನಡೆಯಲಿದೆ.

ಬಿಸಿಸಿಐ ಗುಜರಾತ್ ನ ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತಾ, ಲಕ್ನೋ, ಇಂದೋರ್, ರಾಜ್ ಕೋಟ್ ಮತ್ತು ಮುಂಬೈ ಸೇರಿದಂತೆ 12 ಮೈದಾನಗಳನ್ನು ಗುರುತಿಸಲಾಗಿದ್ದು, ಅಂತಿಮಗೊಳಿಸಬೇಕಾಗಿದೆ.

10 ತಂಡಗಳು ಕಣಕ್ಕಿಳಿಯಲಿದ್ದು, 46 ದಿನಗಳ ಕಾಲ ನಡೆಯುವ ಟೂರ್ನಿಯಲ್ಲಿ 48 ಪಂದ್ಯಗಳು ನಡೆಯಲಿದೆ.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page