Google News-KN | Google News-EN | Telegram |
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಪೋಸ್ಟರ್ ಗಳ ಪತ್ತೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 4 ಮಂದಿಯನ್ನು ಬಂಧಿಸಿದ್ದಾರೆ.
ದೆಹಲಿಯಲ್ಲಿ ಮೋದಿ ವಿರೋಧಿ ಘೋಷಣೆಗಳ ಸುಮಾರು 2000 ಪೋಸ್ಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪೋಸ್ಟರ್ ಗಳಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಎಂಬ ಘೋಷವಾಕ್ಯಗಳು ಇದ್ದವು.
ಮೋದಿ ವಿರೋಧಿ ಪೋಸ್ಟರ್ ಗಳನ್ನು ಆಮ್ ಆದ್ಮಿ ಪಕ್ಷದ ಕಚೇರಿಗೆ ಸಾಗಿಸಲಾಗುತ್ತಿತ್ತು ಎಂದು ಬಂಧಿಸಲಾದ ವಾಹನ ಚಾಲಕ ಹೇಳಿಕೆ ನೀಡಿದ್ದಾನೆ. ಆದರೆ ಆಪ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.