Google News-KN | Google News-EN | Telegram |
ತ್ರಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಣಿಕ್ ಸಾಹಾ ನೇಮಕಗೊಂಡಿದ್ದಾರೆ.
ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಣಿಕ್ ಸಾಹಾ ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬುಧವಾರ ಮಾಣಿಕ್ ಸಾಹಾ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳುವ ಸಾಧ್ಯತೆ ಇದೆ.
- Advertisement -
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.