ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಗುತ್ತಿಗೆ ಆಧಾರದ ಮೇಲೆ ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 10, 2024 ರಿಂದ ಪ್ರಾರಂಭವಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 16, 2024 ಆಗಿದೆ.

ಪ್ರಮುಖ ದಿನಾಂಕಗಳು

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 10.01.2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-01-2024
ವಯಸ್ಸಿನ ಮಿತಿ:ಗರಿಷ್ಠ ವಯೋಮಿತಿ: 30 ವರ್ಷ

ಖಾಲಿ ಹುದ್ದೆಗಳ ವಿವರ

ಕಿರಿಯ ತಂತ್ರಜ್ಞ
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್: 275 (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ನಲ್ಲಿ ಐಟಿಐ)
ಎಲೆಕ್ಟ್ರಿಷಿಯನ್: 275 (ಎಲೆಕ್ಟ್ರಿಷಿಯನ್ ನಲ್ಲಿ ಐಟಿಐ)
ಫಿಟ್ಟರ್: 550 (ಐಟಿಐ ಇನ್ ಫಿಟ್ಟರ್)