Google News-KN | Google News-EN | Telegram |
ಎಚ್ 3 ಎನ್ 2 ಸೋಂಕು ದೇಶದಲ್ಲೆಡೆ ಹರಡುತ್ತಿದ್ದು, ಒಂದೇ ದಿನ ಮೂರು ರಾಜ್ಯಗಳಲ್ಲಿ 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕರ್ನಾಟಕ, ಪಂಜಾಬ್ ಮತ್ತು ಹರಿಯಾಣದಲ್ಲಿ ಒಟ್ಟಾರೆ 6 ಮಂದಿ ಎಚ್ 3 ಎನ್ 2 ಸೋಂಕಿಗೆ ಬಲಿಯಾಗಿದ್ದಾರೆ.
ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹೀರೇಗೌಡ (82) ಮೃತಪಟ್ಟಿದ್ದರೆ, ಸೋಂಕಿನ ಭಯ ಬೇಡ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ಬೆನ್ನಲ್ಲೇ ಈ ಸಾವು ವರದಿಯಾಗಿದೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಕೂಡ ಸೋಂಕಿನಿಂದ ಸಾವುಗಳು ವರದಿಯಾಗಿದ್ದು, ಈ ಬಗ್ಗೆ ಸರಕಾರ ಅಧಿಕೃತ ಹೇಳಿಕೆ ನೀಡಬೇಕಿದೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.